ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ದಂಧೆ ಬಯಲು; ಬೈಕ್ ಸವಾರನ ವಿರುದ್ಧ ಕೇಸ್ ದಾಖಲು!

(ನ್ಯೂಸ್‌ ಕಡಬ) newskadaba.com, ಮಾ.09 : ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.ಬಂಧಿತ ಆರೋಪಿಯನ್ನು ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ನವಾಜ್ (19) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಸಂತೆಕಟ್ಟೆ ಎಂಬಲ್ಲಿ ನವಾಜ್ ಬೈಕ್ ಚಲಾಯಿಸುತ್ತಿದ್ದಾಗ, ಬೆಳ್ತಂಗಡಿ ಸಂಚಾರಿ ಉಪನಿರೀಕ್ಷಕ ಕಿಶೋರ್ ಕುಮಾರ್ ಪಿ. ಮತ್ತು ಸಿಬ್ಬಂದಿ ಶಿವಾನಂದ ಅವರು ವಾಹನವನ್ನು […]

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ದಂಧೆ ಬಯಲು; ಬೈಕ್ ಸವಾರನ ವಿರುದ್ಧ ಕೇಸ್ ದಾಖಲು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್