ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ
(ನ್ಯೂಸ್ ಕಡಬ) newskadaba.com,ಜ.29 ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ಪಿಕಪ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಬೆಂಗಳೂರಿನಲ್ಲಿದ್ದ ತಮ್ಮ ಪತ್ನಿಗೆ ಕರೆ ಮಾಡಿದ್ದ ರೋಶನ್, ಜನವರಿ 25 ರಂದು ತಾವು ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದರು. ಅದರಂತೆ ಅಂದು ಬೆಳಿಗ್ಗೆ ಬೆಂಗಳೂರಿಗೆ […]
ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
