ಬೆಳ್ತಂಗಡಿ: ನಿಡ್ಲೆ ಬಳಿ ಕೆಎಸ್ಆರ್ಟಿಸಿ, ಖಾಸಗಿ ಬಸ್ ಡಿಕ್ಕಿ-7 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com,ಡಿ.16 ಬೆಳ್ತಂಗಡಿ: ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ ಅಯ್ಯಪ್ಪ ಭಕ್ತರು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ನಂತರ, ಕೆಎಸ್ಆರ್ಟಿಸಿ ಬಸ್ನ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು, ಖಾಸಗಿ ಬಸ್ […]
ಬೆಳ್ತಂಗಡಿ: ನಿಡ್ಲೆ ಬಳಿ ಕೆಎಸ್ಆರ್ಟಿಸಿ, ಖಾಸಗಿ ಬಸ್ ಡಿಕ್ಕಿ-7 ಜನರಿಗೆ ಗಾಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
