ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ […]

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್