ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com, ಎ.17: ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು ರೂ. 50,000 ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ […]
ಬೆಳ್ತಂಗಡಿ : ನಿಷೇಧಿತ ಗಾಂಜಾ ಮಾರಾಟ ಯತ್ನ ಪ್ರಕರಣ – ಆರೋಪಿಗೆ 5 ವರ್ಷ ಜೈಲು ಶಿಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್