ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು
(ನ್ಯೂಸ್ ಕಡಬ) newskadaba.com, ಮೇ.20: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು ತೆರಳಿದ್ದ ವೇಳೆ, ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪದ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಈ ದುರ್ಘಟನೆ ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಇಂಜಿನಿಯರಿಂಗ್ […]
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
