ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು
ಬೆಳ್ತಂಗಡಿ, ಡಿ. 16: ಪಿಕಪ್ ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ ನಾವೂರು ನಿವಾಸಿ ಶೇಷಪ್ಪ ಮೂಲ್ಯ(44) ಹಾಗೂ ಅವರ ಸಂಬಂಧಿ ನಾವೂರು ಜನತಾ ಕಾಲನಿ ನಿವಾಸಿ ಕಲ್ಯಾಣಿ(55) ಎಂದು ಗುರುತಿಸಲಾಗಿದೆ.ಭಾ ರವಿವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಬೆಳ್ತಂಗಡಿಯಿಂದ ನಾವೂರು ಕಡೆಗೆ ತೆರಳುತ್ತಿದ್ದ ವೇಳೆ ಮಂಜೊಟ್ಟಿ ತಿರುವಿನಲ್ಲಿ ವಿರುದ್ಧ […]
ಬೆಳ್ತಂಗಡಿ: ಪಿಕಪ್-ಸ್ಕೂಟರ್ ಢಿಕ್ಕಿ; ಇಬ್ಬರು ಮೃತ್ಯು Read More »
ಕರಾವಳಿ