ಬೆಳ್ತಂಗಡಿ: ಬಾಲಕ ಸೇರಿ ಇಬ್ಬರು ಫಲ್ಗುಣಿ ನದಿಯಲ್ಲಿ ಮುಳುಗಿ ಮೃತ್ಯು
ಬೆಳ್ತಂಗಡಿ, ಮಾ.26: ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕೊಡಿಂಗೇರಿ ಎಂಬಲ್ಲಿ ನಡೆದಿದೆ. ಮೃತರನ್ನು ಶಿರ್ತಾಡಿ ಬಳಿಯ ಪಣಪಿಲ್ ದರ್ಖಾಸು ನಿವಾಸಿ ಮಹಾಬಲ ಪೂಜಾರಿ ಎಂಬವರ ಪುತ್ರ ವಾಸುದೇವ (22) ಮತ್ತು ಶಿರ್ತಾಡಿ ಗ್ರಾಮದ ಕೊಣಾಜೆ ಕೊಡಿಂಜ ನಿವಾಸಿ ಸಾಧು ಪೂಜಾರಿ ಎಂಬವರ ಪುತ್ರ ಇಶಾನ್ (8) ಎಂದು ಗುರುತಿಸಲಾಗಿದೆ. ಅವರು ಹೊಸಂಗಡಿ ಗ್ರಾಮದ ಸುನೀಲ್ ಎಂಬವರ ಮನೆಗೆ ಹೋಗಿದ್ದು, ಇಂದು ಬೆಳಿಗ್ಗೆ ಸುನೀಲ್ ಹುಲ್ಲು ಕೀಳಲು ತೋಟದ […]
ಬೆಳ್ತಂಗಡಿ: ಬಾಲಕ ಸೇರಿ ಇಬ್ಬರು ಫಲ್ಗುಣಿ ನದಿಯಲ್ಲಿ ಮುಳುಗಿ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
