ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಎ.23: ಮದ್ಯದ ಅಮಲಿನಲ್ಲಿ ಮಗನೊರ್ವ ತನ್ನ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ […]

ಬೆಳ್ತಂಗಡಿ: ಮಗನಿಂದಲೇ ತಂದೆಯ ಕೊಲೆಗೆ ಯತ್ನ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್