ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ
(ನ್ಯೂಸ್ ಕಡಬ) newskadaba.com, ಜು.07 ಬೆಳ್ತಂಗಡಿ: ಇಲ್ಲಿನ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಧೀರಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ. ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರಮನೆಗೆ ಪ್ರವಾಸ ಮುಗಿಸಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಗುಂಡಿಯೊಂದಕ್ಕೆ ಬೈಕ್ ಬಿದ್ದು ಸ್ಕಿಡ್ ಆದ ಪರಿಣಾಮ, ಹಿಂಬದಿ ಸವಾರ ಧೀರಜ್ ಕೆಳಗೆ ಬಿದ್ದಿದ್ದಾರೆ. ಈ […]
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್