ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು
(ನ್ಯೂಸ್ ಕಡಬ) newskadaba.com,ಜ.24 ಬೆಳ್ತಂಗಡಿ: ವಾಹನವೊಂದಕ್ಕೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಪೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವರ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ […]
ಬೆಳ್ತಂಗಡಿ : ಸಾಲ ಮರುಪಾವತಿಸದೆ ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚಿಸಿದ ಖದೀಮರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
