ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.21. ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು […]
ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ Read More »
ಕರಾವಳಿ
