ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,ಫೆ,02 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ. ಸ್ಥಳೀಯ ನಿವಾಸಿಗಳಾದ ಉಮೇಶ(49) ಹಾಗೂ ಸೀನಪ್ಪ ಪೂಜಾರಿ(60) ಗಾಯಗೊಂಡಿದ್ದು, ಇಬ್ಬರೂ ಸಂಬಂಧಿಕರಾಗಿದ್ದಾರೆ. ಅವರು ಕಕ್ಕಿಂಜೆಯ ಆಯಿಲ್ ಮಿಲ್ ಬಳಿ ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಮನೆಗೆ ತೆರಳಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಹರ್ಷನ್ ಮನೋಜ್ ಎಂಬಾತ […]

ಬೆಳ್ತಂಗಡಿ : ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ – ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್