ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು
(ನ್ಯೂಸ್ ಕಡಬ) newskadaba.com, ಜ.15 ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ ನಡೆದಿದೆ.ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು […]
ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
