ಬೆಳ್ತಂಗಡಿ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ […]

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.28., ಆಪೆ ರಿಕ್ಷಾವೊಂದರಲ್ಲಿ ದನದ ಮಾಂಸವನ್ನು ಸಾಗಿಸುತಿದ್ದಾಗ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕುಕ್ಕಾವುನ ಕಾರ್ಯಕರ್ತರು ಮಿತ್ತಬಾಗಿಲು ಗ್ರಾಮದ ಎರ್ಮಾಳ್ಪಲ್ಕೆ ಗಜಂತೋಡಿ ರಸ್ತೆಯಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. KA21B3001 ರಿಜಿಸ್ಟ್ರೇಷನ್ ನ ಈ ಆಪೆ ರಿಕ್ಷಾ ದಲ್ಲಿ ಸುಮಾರು 70 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ದನ ಸಾಗಿಸುತಿದ್ದ ವ್ಯಕ್ತಿಯನ್ನು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ,ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ ,ಆರೋಪಿಯನ್ನು

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜ.25. ಲಾರಿ ಹಾಗೂ ಅಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಜ.೨೫ ರ ಶುಕ್ರವಾರ ಬೆಳ್ತಂಗಡಿ – ಉಜಿರೆಯ ಮಾರ್ಗಮಧ್ಯೆಯ ಕೊಯ್ಯೂರು ಕ್ರಾಸ್ ಎಂಬಲ್ಲಿ ದ್ವಿಚಕ್ರ ವಾಹನ ಸವಾರ ಪಡಂಗಡಿ ಪೊಯ್ಯೆಗುಡ್ಡೆ ಬೋಳ ನಿವಾಸಿ ಚೆನ್ನಪ್ಪ ಅಂಚನ್ (೫೭) ಅಸುನೀಗಿದ್ದಾರೆ.   ಚೆನ್ನಪ್ಪ ಅಂಚನ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದಿದ್ದು ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು ಇದರ

ಬೆಳ್ತಂಗಡಿ: ಲಾರಿ ಹರಿದು ದ್ವಿಚಕ್ರ ವಾಹನ ಸವಾರ ಸಾವು Read More »

ಕರಾವಳಿ

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!  

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.31. ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದು ವರ್ಷದ ಪುಟ್ಟ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ನಡೆದಿದೆ. ಮೃತ  ಮಗುವನ್ನು ಅರುಷ್( 1 ವರ್ಷ) ಎಂದು ಗುರುತಿಸಲಾಗಿದ್ದು,  ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ವಿಠಲ ಎಂಬವರ ಮಗ ಎನ್ನಲಾಗಿದೆ. ಮಗ ಅರುಷ್ ಗೆ ಪೋಷಕರು ತಿನ್ನಲು ಚಕ್ಕುಲಿ ತುಂಡೊಂದನ್ನು ನೀಡಿದ್ದರು. ಏನೂ ಅರಿಯದ ಮುಗ್ಧ ಕಂದಮ್ಮನ ಗಂಟಲಿನಲ್ಲಿ ಚಕ್ಕುಲಿ ತುಂಡು ಸಿಲುಕಿದ ಪರಿಣಾಮ ಮಗುವಿಗೆ ಉಸಿರಾಡಲು ಕಷ್ಟವಾಗಿತ್ತು.

ಮಕ್ಕಳಿಗೆ ತಿನಸುಗಳನ್ನು ನೀಡುವಾಗ ಎಚ್ಚರ…!!! ►ಬೆಳ್ತಂಗಡಿ: ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಮಗು ಮೃತ್ಯು..!!!   Read More »

ಕರಾವಳಿ
Scroll to Top