ಬೆಳ್ಳಾರೆ | ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಮೇ.31: ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದು, ಜಾನುವಾರು ಮಾಂಸ ಸೇರಿದಂತೆ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೇ 29ರಂದು ಸಂಜೆ ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ಅವರು ಸಿಬ್ಬಂದಿಗಳೊಂದಿಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪ್ರದೇಶಕ್ಕೆ ದಾಳಿ ನಡೆಸಿದರು. ಈ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ […]

ಬೆಳ್ಳಾರೆ | ಅಕ್ರಮ ಗೋವಧೆ: ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್