ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ

(ನ್ಯೂಸ್‌ ಕಡಬ) newskadaba.com,  ಮೇ.27:ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ, ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ  ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2025-26ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಮೂಲಕ ಸತತವಾಗಿ 9ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 25 ಮಂದಿ ವಿದ್ಯಾರ್ಥಿ […]

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ. 100 ಫಲಿತಾಂಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್