ಚಿನ್ನಾಭರಣ ಪ್ರಿಯರಿಗೆ ಶಾಕ್: ಮತ್ತೆ ದುಬಾರಿಯಾದ ಗೋಲ್ಡ್ | ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಏರಿಕೆ; ಗ್ರಾಹಕರಿಗೆ ಬಿಸಿ ತಟ್ಟಿದ ಬೆಲೆ

(ನ್ಯೂಸ್‌ ಕಡಬ) newskadaba.com,ಮೇ.19:ಮಂಗಳೂರು/ಬೆಂಗಳೂರು: ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಮತ್ತೊಮ್ಮೆ ಬಿಸಿ ತಟ್ಟಿದೆ. ಮದುವೆ ಸೀಸನ್ ಹಾಗೂ ಹೂಡಿಕೆ ಉದ್ದೇಶದ ಖರೀದಿ ಹೆಚ್ಚುತ್ತಿರುವ ಹಿನ್ನೆಲೆ ಮಾರುಕಟ್ಟೆಯಲ್ಲಿ ದರ ಏರಿಕೆ ದಾಖಲಾಗಿದೆ. ಇಂದಿನ ಮಾರುಕಟ್ಟೆ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹14,395ಕ್ಕೆ ತಲುಪಿದೆ. 18 ಕ್ಯಾರೆಟ್ ಚಿನ್ನದ ದರ ₹11,778 ಆಗಿದೆ. ಇದೇ ವೇಳೆ ಬೆಳ್ಳಿ ದರವೂ ಏರಿಕೆಯಾಗಿದ್ದು, ಪ್ರತಿ ಗ್ರಾಂಗೆ ₹280 ಎಂದು ವರದಿಯಾಗಿದೆ. […]

ಚಿನ್ನಾಭರಣ ಪ್ರಿಯರಿಗೆ ಶಾಕ್: ಮತ್ತೆ ದುಬಾರಿಯಾದ ಗೋಲ್ಡ್ | ಚಿನ್ನ, ಬೆಳ್ಳಿ ದರದಲ್ಲಿ ಮತ್ತೆ ಏರಿಕೆ; ಗ್ರಾಹಕರಿಗೆ ಬಿಸಿ ತಟ್ಟಿದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್