ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ
(ನ್ಯೂಸ್ ಕಡಬ) newskadaba.com,ಫೆ.03 ಬೆಂಗಳೂರು: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿಯುತ್ತಿದೆ. ನಿನ್ನೆ ಸೋಮವಾರ ಸುಮಾರು 700-800 ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 100-150 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 15,175-15,200 ರೂ ಶ್ರೇಣಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,900 ರೂನಿಂದ 13,925 ರೂ ಶ್ರೇಣಿಯಲ್ಲಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಸಖತ್ ಕುಸಿತವಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಕುಸಿತವೂ ಮುಂದುವರಿದಿದೆ. ಮಂಗಳವಾರ ಗ್ರಾಮ್ಗೆ 20 ರೂ ಕಡಿಮೆ ಆಗಿದೆ. ಕೆಲ […]
ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
