ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..!

(ನ್ಯೂಸ್‌ ಕಡಬ) newskadaba.com ಅ. 15. ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಒಂದೇ ದಿನದಲ್ಲಿ 2,850 ರೂ. ಏರಿಕೆಯಾಗುವುದರ ಮೂಲಕ 10 ಗ್ರಾಂಗೆ 1,30,800 ರೂ. ತಲುಪಿದೆ. ಅಖಿಲ ಭಾರತ ಸರಾಫಾ ಸಂಘದ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹ ಸೋಮವಾರ 10 ಗ್ರಾಂಗೆ 1,27,950 ರೂ.ಗೆ ಮುಕ್ತಾಯಗೊಂಡಿತ್ತು. 99.5 ಪ್ರತಿಶತ ಶುದ್ಧ ಚಿನ್ನವು ಮಂಗಳವಾರ 2,850 ರೂ. ಏರಿಕೆಯಾಗಿ 10 ಗ್ರಾಂಗೆ (ಎಲ್ಲಾ ತೆರಿಗೆಗಳನ್ನು ಒಳಗೊಂಡಂತೆ) ದಾಖಲೆಯ 1,30,200 ರೂ. ತಲುಪಿದೆ. ಬಂಗಾರದ ಬೆಲೆ […]

ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ..! Read More »

ರಾಷ್ಟ್ರೀಯ ನ್ಯೂಸ್