ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್​​ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್​ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್​ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ […]

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ Read More »

ಕರ್ನಾಟಕ