ಬೆಸ್ಕಾಂ ಗ್ರಾಹಕರಿಗೆ ಜುಲೈನಲ್ಲಿ ಸರಾಸರಿ ಬಿಲ್: ಗೃಹ ಜ್ಯೋತಿ ಮನೆ ಪರಿಶೀಲನೆಗೆ ಮೀಟರ್ ರೀಡರ್‌ಗಳ ನಿಯೋಜನೆ

(ನ್ಯೂಸ್‌ ಕಡಬ) newskadaba.com,  ಜು.08 ಬೆಸ್ಕಾಂ ವ್ಯಾಪ್ತಿಯ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕಾಗಿ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಹೀಗಾಗಿ, ಜುಲೈ ತಿಂಗಳಿನಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಮತ್ತು ಗ್ರಾಹಕರಿಗೆ ಸರಾಸರಿ ಬಿಲ್ (Average Bill) ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಿಸಿದೆ. ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಸಿದ್ಧಪಡಿಸಲಾಗುತ್ತದೆ.ಜುಲೈ ತಿಂಗಳ ಸರಾಸರಿ ಬಿಲ್‌ಗಳನ್ನು ಗ್ರಾಹಕರಿಗೆ ಎಸ್‌ಎಂಎಸ್ (SMS) ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು.ಸರಾಸರಿ ಬಿಲ್ಲಿಂಗ್ […]

ಬೆಸ್ಕಾಂ ಗ್ರಾಹಕರಿಗೆ ಜುಲೈನಲ್ಲಿ ಸರಾಸರಿ ಬಿಲ್: ಗೃಹ ಜ್ಯೋತಿ ಮನೆ ಪರಿಶೀಲನೆಗೆ ಮೀಟರ್ ರೀಡರ್‌ಗಳ ನಿಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್