ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com,ಮಾ.10: ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ ೪೦೦ ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ…ಬೈಂದೂರು ತಾಲೂಕಿನ ಆಹಾರ ನಿರೀಕ್ಷಕ ವಿನಯ್ ಕುಮಾರ್ ಅವರು ನೀಡಿದ ದೂರಿನಂತೆ, ಬಿಜೂರಿನಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ, ಆರೋಪಿಗಳಾದ ಅಬ್ದುಲ್ ಮಜೀದ್ ಮತ್ತು ಆಯಿಷಾ ವಾಸಿಂ ಎಂಬುವವರು […]
ಬೈಂದೂರು: ಅನ್ನಭಾಗ್ಯದ 400 ಕೆಜಿ ಅಕ್ಕಿ ಜಪ್ತಿ; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
