ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು

ಕುಂದಾಪುರ, ಮಾ.6: ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಇನ್ನೊಬ್ಬ ಸವಾರ ಮತ್ತು ಇಬ್ಬರು ಸಹಸವಾರರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಕೊಲ್ಲೂರು ರಸ್ತೆಯ ಗೋಳಿಹೊಳೆ ಮಸೀದಿ ಸಮೀಪ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಬೈಕ್ ಸವಾರನನ್ನು ಸಾರ್ಕಲ್ಲು ತೊಂಡ್ಳೆ ನಿವಾಸಿ ಸುಧೀರ್ ಗೌಡ(25) ಎಂದು ಗುರುತಿಸಲಾಗಿದೆ. ಸುಧೀರ್ ಗೌಡ ಹಾಗೂ ಆತನ ಸ್ನೇಹಿತ ಸುರೇಂದ್ರ ಗೌಡ ಇಬ್ಬರು ತೊಂಡ್ಳೆಯಿಂದ ಗೋಳಿಹೊಳೆ ಮೂರುಕೈಗೆ ಬೈಕಿನಲ್ಲಿ ಹೋಗಿದ್ದರೆನ್ನಲಾಗಿದೆ. ಇದೇ […]

ಬೈಂದೂರು: ಬೈಕುಗಳ ಢಿಕ್ಕಿ; ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್