ಬೈಂದೂರು: ಭೂ ಕುಸಿತದಿಂದ ಕೊಳವೆ ಬಾವಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ
ಬೈಂದೂರು, ಫೆ.16: ಬೈಂದೂರು ತಾಲೂಕಿನ ಮರವಂತೆಯಲ್ಲಿ ಭೂ ಕುಸಿತದಲ್ಲಿ ಭಾನುವಾರ ಕೊಳವೆ ಬಾವಿಯೊಳಗೆ ಸಿಲುಕಿದ್ದ ವ್ಯಕ್ತಿಯನ್ನು 6 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ. ಭೂ ಕುಸಿತಕ್ಕೆ ಸಿಲುಕಿದ ರೋಹಿತ್ ಖಾರ್ವಿಯವರನ್ನು ಅಗ್ನಿಶಾಮಕ ದಳ ಸಿಬ್ಬಂದಿ ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯೊಳಗಿಂದ ಹೊರತೆಗೆಯಲಾಗಿದೆ. ಬಳಿಕ ವೈದ್ಯರು ಆಗಮಿಸಿ ರೋಹಿತ್ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ರೋಹಿತ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಕೊಳವೆಬಾವಿ ಕೊರೆಯುತ್ತಿದ್ದ ಸಂದರ್ಭ ಇದ್ದಕ್ಕಿದ್ದಂತೆ ಅದರ ಸುತ್ತ ಭಾರೀ […]
ಬೈಂದೂರು: ಭೂ ಕುಸಿತದಿಂದ ಕೊಳವೆ ಬಾವಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ Read More »
ಕರಾವಳಿ
