ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು
(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ಲೈಓವರ್ನಲ್ಲಿ ಎರಡು ಬೈಕುಗಳ ನಡುವೆ ಡಿಕ್ಕಿಯಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕಾಶ್ ಹಾಗೂ ಅಫ್ಜಲ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತಿ ವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. […]
ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಬೈಕ್ಗಳು ಗುದ್ದಿಕೊಂಡು ಸವಾರರಿಬ್ಬರ ಸಾವು Read More »
ಕರ್ನಾಟಕ
