ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..!

(ನ್ಯೂಸ್‌ ಕಡಬ) newskadaba.com,ಡಿ.31 ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25 ಸಾವಿರ ರೂ.ದಂಡ ವಿಧಿಸಿದೆ. ಬಾಳೂರು ಪೊಲೀಸ್‌‍ ಠಾಣೆಯ ಪಿಎಸ್‌‍ಐ ದಿಲೀಪ್‌ ಕುಮಾರ್‌ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಪ್ರಕರಣವು ಮೂಡಿಗೆರೆ ಸಿವಿಲ್‌ ನ್ಯಾಯಾಧೀಶರು ಹಾಗೂ ಜೆಎಂಎ್‌‍ಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದು, ಅಪ್ರಾಪ್ತನಿಗೆ ಬೈಕ್‌ ನೀಡಿದ್ದಕ್ಕೆ ಹೊಣೆಗಾರರಾಗಿರುವ ತಂದೆ ಶಂಕರ ಅವರ ಹೆಸರಿನಲ್ಲಿ […]

ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್