ಬೈಕ್- ಕಾರು ಅಪಘಾತ: ಸವಾರ ಮೃತ್ಯು..!
(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು […]
ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »
ಕ್ರೈಮ್ ನ್ಯೂಸ್
