ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ
(ನ್ಯೂಸ್ ಕಡಬ) newskadaba.com, ಸೆ.05. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಇತ್ತೀಚೆಗೆ ಕಳವು ಮಾಡಲಾಗಿತ್ತು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡು ನಿವಾಸಿ ಹಾಗೂ ಅಂತಾರಾಜ್ಯ ಕಳ್ಳ ಸತೀಶ್ (31) ಎಂಬಾತನನ್ನು ಬಂಧಿಸಿದ್ದಾರೆ. ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ […]
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
