ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ
(ನ್ಯೂಸ್ ಕಡಬ) newskadaba.com ಹಾವೇರಿ, ಅ.30. ಟ್ರ್ಯಾಕ್ಟರ್ ಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸೋಮವಾರ ನಡೆದಿದೆ. ಮೃತ ವ್ಯಕ್ತಿಯನ್ನು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಡ್ಡದಬೇವಿನಹಳ್ಳಿ ಗ್ರಾಮದ ನಿವಾಸಿ ಸಹದೇವಪ್ಪ ಸಂಗಾಪುರ(52) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 32 ವರ್ಷ ಮಂಜುನಾಥ ಎಂಬಾತ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ನ್ನು ರಿಪೇರಿ ಮಾಡುತ್ತಿದ್ದ […]
ಕೆಟ್ಟು ನಿಂತ ಟ್ರ್ಯಾಕ್ಟರ್ ಗೆ ಬೊಲೆರೋ ಡಿಕ್ಕಿ ► ಓರ್ವನ ದುರ್ಮರಣ Read More »
ಕರ್ನಾಟಕ
