ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ!
(ನ್ಯೂಸ್ ಕಡಬ) newskadaba.com, ಜು.28 : ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆದ ‘ಬ್ಯಾಂಕ್ ಆಫ್ ಬರೋಡಾ’ದ 1,000 GB (1 TB) ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್ನಲ್ಲಿ ಸೋರಿಕೆಯಾಗಿದೆ.‘ಟ್ರಿಪಲ್ ಎಕ್ಸ್’ ಎಂಬ ಹ್ಯಾಕರ್ಸ್ ಗುಂಪು ಬ್ಯಾಂಕಿನ ಇಮೇಲ್ ವ್ಯವಸ್ಥೆಯಲ್ಲಿದ್ದ ಲೋಪವನ್ನು ಬಳಸಿಕೊಂಡು ಈ ದಾಳಿ ನಡೆಸಿದೆ. ಏನೆಲ್ಲಾ ಸೋರಿಕೆಯಾಗಿದೆ ಎನ್ನುವುದಾದರೆ ಗ್ರಾಹಕರ ಖಾಸಗಿ ವಿವರ 1 ರಿಂದ 3 ಲಕ್ಷ ಗ್ರಾಹಕರ ಅಪ್ಲಿಕೇಶನ್ ಫಾರ್ಮ್ಗಳು, ಫೋಟೋಗಳು, ಹೆಸರು, ಮೊಬೈಲ್ ಸಂಖ್ಯೆ ಹಾಗೂ ಆಧಾರ್ […]

