ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ
(ನ್ಯೂಸ್ ಕಡಬ) newskadaba.com, ಸೆ.15 ಮುಂಬೈ : ಕಾಮನ್‌ವೆಲ್ತ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಗುಟ್ಟಾ ಈಗ ನಿಸ್ವಾರ್ಥ ಸೇವೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ವಿಶಾಲ್ ಮತ್ತು ಜ್ವಾಲಾ ಗುಟ್ಟಾ ದಂಪತಿಗೆ ಮುದ್ದಾದ ಹೆಣ್ಣು ಮಗುವಿನ ಪೋಷಕರಾಗಿದ್ದು, ತನ್ನ ಮಗುವಿಗೆ ಹಾಲುಣಿಸಿದ ಬಳಿಕ, ಉಳಿದ ಎದೆ ಹಾಲನ್ನು ಗುಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳಿಗೆ ದಾನ ಮಾಡುತ್ತಿದ್ದಾರೆ. ಕಳೆದ 4 ತಿಂಗಳಿನಿಂದ, ಅವರು ಪ್ರತಿದಿನ ಸರ್ಕಾರಿ ಆಸ್ಪತ್ರೆಗಳಿಗೆ 600 ಮಿಲಿಲೀಟರ್ […]
ಬ್ಯಾಡ್ಮಿಂಟನ್ ಆಟಗಾರ್ತಿ ತಾರೆ ಜ್ವಾಲಾ ಗುಟ್ಟಾ 30 ಲೀಟರ್ ಎದೆ ಹಾಲು ದಾನ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
