ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ
(ನ್ಯೂಸ್ ಕಡಬ) newskadaba.com ಕಡಬ, ಆ.24, ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಿಮಿತ್ತ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿದ್ದು ಕ್ಷೇತ್ರದಲ್ಲಿ ಅಭಿವೃದ್ದಿಯಾಗಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೇರಳ ಹಾಗೂ ಕಾಸರಗೋಡಿನ ಪರವನಡ್ಕ ಜ್ಯೋತಿಷ್ಯರಾದ ಜಯಚಂದ್ರನ್ ರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಇಡಲಾಯಿತು. ಪ್ರಶ್ನೆಯಲ್ಲಿ ಕಂಡುಬಂದಂತೆ ತಾಲೂಕಿನಲ್ಲಿಯೇ ಪುರಾತನ ಪ್ರಸಿದ್ದ ದೇವಾಲಯ ಇದಾಗಿದ್ದು ಅತ್ಯುತ್ತಮ ದೇವಾಲಯವನ್ನಾಗಿ ನಿರ್ಮಿಸುವಲ್ಲಿ ಈ ಭಾಗದ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಕಂಡುಬಂದಿರುವುದಲ್ಲದೆ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರಮಿಸುವ ಮೂಲಕ […]
ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ Read More »
ಕರಾವಳಿ