ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು
(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಬ್ರಹ್ಮಾವರ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ಮಾಬುಕಳ ಸೇತುವೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊರ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಮ್ತಾಜ್ (44) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮಾಬುಕಳ ಸೇತುವೆ ಸಮೀಪ ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ […]
ಬ್ರಹ್ಮಾವರ : ಟಿಪ್ಪರ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರೆ ಮೃತ್ಯು Read More »
ಕರಾವಳಿ
