ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದು
(ನ್ಯೂಸ್ ಕಡಬ) newskadaba.com ನವದೆಹಲಿ, ನ.8. ಏರ್ ಟೆಲ್ ಗ್ರಾಹಕರು ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡಾಟಾ ವ್ಯರ್ಥವಾಗದಂತೆ ತಡೆಗಟ್ಟಲು ಏರ್ ಟೆಲ್ ಕ್ರಮ ಕೈಗೊಂಡಿದ್ದು, ತಿಂಗಳಾಂತ್ಯಕ್ಕೆ ಬಳಕೆಯಾಗದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದಾದ ಸೌಲಭ್ಯವನ್ನು ಘೋಷಿಸಿದೆ. ರೋಲ್ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ. ಈ ಹೊಸ ಸೌಲಭ್ಯ ಮನೆಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು […]

