ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!!
(ನ್ಯೂಸ್ ಕಡಬ) newskadaba.com ಬೀಜಿಂಗ್,ಸೆ.03, ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆದಿತ್ಯವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿನ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದು, ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್’ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಮೂರು ದಿನಗಳ ಸಮಾವೇಶದಲ್ಲಿ, ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸುವ […]
ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!! Read More »
ರಾಷ್ಟ್ರೀಯ ನ್ಯೂಸ್
