ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

(ನ್ಯೂಸ್‌ ಕಡಬ) newskadaba.com,  ಅ. 28 ಲಂಡನ್ : ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ ನಡೆದಿದೆ. ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಆರೋಪಿಗಾಗಿ ಶೋಧ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ […]

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್