ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ

(ನ್ಯೂಸ್ ಕಡಬ) newskadaba.com ಬೋನಸ್ ಐರಿಸ್, ಅ. 17. ಬ್ರಿಟನ್‌ನ ಖ್ಯಾತ ಪಾಪ್ ಗಾಯಕ, ಲಿಯಾಮ್ ಪಾಯ್ನ್(31) ಅವರು ಅರ್ಜೆಂಟೀನಾದ ರಾಜಧಾನಿ ಬೋನಸ್ ಐರಿಸ್‌ನಲ್ಲಿ ತಂಗಿದ್ದ ಹೋಟೆಲ್ ಕೊಠಡಿಯ ಬಾಲ್ಕನಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಮೃತಪಟ್ಟಿದ್ದಾರೆ ಎಂದು ಬೋನಸ್ ಐರಿಸ್ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಬೋನಸ್ ಐರಿಸ್ […]

ಬ್ರಿಟನ್‌ನ ಖ್ಯಾತ ಪಾಪ್ ಗಾಯಕ ಲಿಯಾಮ್ ಪಾಯ್ನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್