ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಕೊರೋನ ಸೋಂಕು ದೃಢ
ಲಂಡನ್, ಮಾ.27: ಕೊರೋನ ವೈರಸ್ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ. ಕಳೆದ 24 ಗಂಟೆಗಳಿಂದ ನಾನು ಕೊರೋನ ರೋಗಲಕ್ಷಣಗಳನ್ನು ಎದುರಿಸುತ್ತಿದ್ದೆ. ಈಗ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೋನ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಾನು ಸ್ವಯಂ ನಿಯಂತ್ರಣ ವಿಧಿಸಿಕೊಳ್ಳುತ್ತಿದ್ದೇನೆ. ಆದರೆ ಸರಕಾರದ ಕೆಲಸಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ. ಮಾ.25ರಂದು ಬ್ರಿಟನ್‌ನ ರಾಜವಂಶಸ್ಥ ಪ್ರಿನ್ಸ್ ಚಾರ್ಲ್ಸ್‌ಗೂ ಕೊರೋನ […]
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಕೊರೋನ ಸೋಂಕು ದೃಢ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
