ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ
(ನ್ಯೂಸ್ ಕಡಬ) newskadaba.com ಹಾಸನ, ನ. 18. ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೈಜೀರಿಯಾ ಭೇಟಿ ಬಳಿಕ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್ ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಇಂದು ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ಸ್ವಾಗತ ದೊರೆತಿದೆ. ಬ್ರೆಜಿಲ್‌ನಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದೆ. ಜಿಲ್ ನ ವೇದ ವಿದ್ವಾಂಸರು ಪ್ರಧಾನಮಂತ್ರಿ ಮೋದಿಯವರ ಮುಂದೆ ವೇದ […]
ಬ್ರೆಜಿಲ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಮಂತ್ರಗಳ ಸ್ವಾಗತ Read More »
ಬ್ರೇಕಿಂಗ್ ನ್ಯೂಸ್
