ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ- ನೈಜೀರಿಯಾ ಮೂಲದ ಮಹಿಳೆ ಬಂಧನ
(ನ್ಯೂಸ್ ಕಡಬ) newskadaba.com,ಡಿ.24: ತಿನ್ನುವ ಬ್ರೆಡ್‌ಲ್ಲಿ ಮಾದಕವಸ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಯಾರಿಗೂ ಅನುಮಾನ ಬಾರದಂತೆ ಬ್ರೆಡ್‌ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ […]
ಬ್ರೆಡ್‌ಲ್ಲಿ ಅಕ್ರಮ ಮಾದಕವಸ್ತು ಸಾಗಾಟ- ನೈಜೀರಿಯಾ ಮೂಲದ ಮಹಿಳೆ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
