ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು
(ನ್ಯೂಸ್ ಕಡಬ) newskadaba.com, ಎ.23 ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷದ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದು, ರಾಜ್ಯದ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಮುಖ್ಯಾಂಶಗಳು: ದಾಖಲೆಯ ಸಾಧನೆ: ರಾಜ್ಯದ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಜಿಲ್ಲಾವಾರು ಸಾಧನೆ: ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ […]
ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
