ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಬೆಂಗಳೂರಿನ FSLನಲ್ಲಿ ನಾರ್ಕೋ, ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಆರಂಭ
(ನ್ಯೂಸ್ ಕಡಬ) newskadaba.com, ಆ.22: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯ ನಿವಾಸಿ, 15 ವರ್ಷದ ವಿದ್ಯಾರ್ಥಿ ಸುಮಂತ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ನ್ಯಾಯಾಲಯದ ಪೂರ್ವಾನುಮತಿಯೊಂದಿಗೆ ಬ್ರೈನ್ ಮ್ಯಾಪಿಂಗ್ ಹಾಗೂ ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ಪ್ರಾರಂಭಿಸಲಾಗಿದೆ. ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಸುಮಂತ್, 2026ರ ಜನವರಿ 14ರಂದು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿದ್ದರು.ಬೆಳ್ತಂಗಡಿ ವೃತ್ತ […]
ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಬೆಂಗಳೂರಿನ FSLನಲ್ಲಿ ನಾರ್ಕೋ, ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಆರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
