ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ
(ನ್ಯೂಸ್ ಕಡಬ) newskadaba.comಬೆಳ್ತಂಗಡಿ,ಜ.26. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಯಬೇಕು ಎಂಬುದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಉದ್ದೇಶ. ಎಲ್ಲ ಧರ್ಮಗಳಲ್ಲಿಯೂ ಶಾಂತಿ ಭೋದಿಸಲು ಪೂರಕವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ, ಹಿರಿಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸಚಿವರುಗಳು, ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಚಾರಿತ್ರ್ಯ ಅಕ್ರವರ್ತಿ ಶ್ರೀ 108 ಶಾಂತಿಸಾಗರ […]
ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »
ಕರಾವಳಿ
