ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com, ಮಾ. 25: ಲೋಕಸಭೆ ಮತ್ತು ರಾಜ್ಯಸಭಾ ಸಂಸದರ ವೇತನವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಸಂಸದರ ವೇತನದ ಹೊರತಾಗಿ, ಮಾಜಿ ಸಂಸತ್ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿಯನ್ನು ಸಹ ಹೆಚ್ಚಿಸಲಾಗಿದೆ. ಈ ಹೆಚ್ಚಳವು ಏಪ್ರಿಲ್ 1, 2023 ರಿಂದ ಜಾರಿಗೆ ಬರಲಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯ ಸೋಮವಾರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ವೇತನವು ತಿಂಗಳಿಗೆ 1 ಲಕ್ಷ ರೂ.ಗಳಿಂದ 1.24 ಲಕ್ಷ ರೂ.ಗಳಿಗೆ ಏರಿಕೆಯಾಗಿದೆ. ಅದೇ ಸಮಯದಲ್ಲಿ, ದಿನಭತ್ಯೆ 2,000 […]

ಸಂಸದರ ವೇತನ, ಭತ್ಯೆ , ಪಿಂಚಣಿ ಏರಿಕೆ ಮಾಡಿದ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್