ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಎ.22: ಸರಿಯಾಗಿ ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ  ಮೃತರ ನೆನೆದು ಕಂಬನಿ ಮಿಡಿದಿದ್ದಾರೆ.ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ. ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ (Pahalgam terror attack) ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. […]

ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್