ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ

(ನ್ಯೂಸ್‌ ಕಡಬ) newskadaba.com,  ನ..01: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇರೆಗೆ 3 ಮೌಲ್ವಿಗಳು ಸೇರಿದಂತೆ ಐವರು ಶಂಕಿತ ಭಯೋತ್ಪಾದಕರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಅಯೂಬ್, ಮಸೂದ್ ಮತ್ತು ಉಸ್ಮಾನ್ ಬಂಧಿತ ಮೌಲ್ವಿಗಳು. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಮದರಸಾದ […]

ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್