ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

(ನ್ಯೂಸ್‌ ಕಡಬ) newskadaba.com,  ಅ.10:  ನಗರದಲ್ಲಿ ಅಶ್ರಫ್ ಕಲಾಯಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಹಿಂದೂ ಸಂಘಟನೆಯ ಮುಖಂಡನಾದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 2017 ರ ಕಲಾಯಿ ಅಶ್ರಫ್ ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲ್, ಬಂಧನದಿಂದ ತಪ್ಪಿಸಿಕೊಳ್ಳಲು ಸುಮಾರು ಎಂಟು ವರ್ಷಗಳ ಕಾಲ ಕಳೆದ ನಂತರ ಗುರುವಾರ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾನೆ. ಅಶ್ರಫ್ ಕಲಾಯಿ ಕೊಲೆ […]

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು Read More »

ಕರಾವಳಿ, ಕರ್ನಾಟಕ