ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು

(ನ್ಯೂಸ್‌ ಕಡಬ) newskadaba.com, ಮಾ.21 ಎಲ್‌ಪಿಜಿ ಟ್ಯಾಂಕರ್‌ಗಳನ್ನು ಹೊತ್ತುಕೊಂಡು ಶಿವಾಲಿಕ್ ಮತ್ತು ನಂದಾದೇವಿ ಹಡಗುಗಳು ಭಾರತಕ್ಕೆ ಬಂದು ತಲುಪಿದ ಬಳಿಕ ಇದೀಗ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು ಹೊರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲು ಸಿದ್ಧವಾಗಿದೆ. ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ಇರಾನ್ ಮೇಲೆ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಚ್ಚಿತ್ತು. ಇದರಿಂದ ಮಧ್ಯ ಪ್ರಾಚ್ಯ ರಾಷ್ಟ್ರಗಳ ಸರಕು ಅದರಲ್ಲೂ ಮುಖ್ಯವಾಗಿ ತೈಲ ಸಾಗಣೆಗೆ ಅಡ್ಡಿಯಾಗಿತ್ತು. ಇದು ಜಾಗತಿಕ ಮಾರುಕಟ್ಟೆ ಮೇಲೆ ಗಂಭೀರ ಪರಿಣಾಮ […]

ಭಾರತಕ್ಕೆ ಬರಲು ಸಿದ್ಧವಾಗಿದೆ ಇನ್ನೆರಡು ಎಲ್‌ಪಿಜಿ ಟ್ಯಾಂಕರ್‌ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್