ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ
ಹೊಸದಿಲ್ಲಿ, ಮಾ.11: ಭಾರತದಲ್ಲಿ ದಿನೇ ದಿನೇ ಕೊರೋನ ಭೀತಿ ಹೆಚ್ಚಾಗುತ್ತಲೇ ಇದ್ದು, ಮತ್ತೆ 14 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ 8 ಪ್ರಕರಣಗಳು ಕೇರಳದಲ್ಲಿ, ಕರ್ನಾಟಕದಲ್ಲಿ 3 ಹಾಗೂ ಮಹಾರಾಷ್ಟ್ರದ ಪುಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗಿರುವುದು ಸಹಜವಾಗಿಯೇ ದೇಶದಾದ್ಯಂತ, ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಆತಂಕವನ್ನು ಹುಟ್ಟುಹಾಕಿದೆ. ಮಂಗಳವಾರ 8 ಹೊಸ […]
ಭಾರತದಲ್ಲಿ ಕೊರೋನ ಪೀಡಿತರ 62ಕ್ಕೆ ಏರಿಕೆ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
